Select Your Language

Notifications

webdunia
webdunia
webdunia
webdunia

ಅಯೋಧ್ಯೆಯಲ್ಲಿ ಶ್ರೀರಾಮನ 151 ಅಡಿ ಎತ್ತರದ ಪ್ರತಿಮೆ ಸ್ಥಾಪನೆ

ಅಯೋಧ್ಯೆಯಲ್ಲಿ ಶ್ರೀರಾಮನ 151 ಅಡಿ ಎತ್ತರದ ಪ್ರತಿಮೆ ಸ್ಥಾಪನೆ
ಲಕ್ನೋ , ಶುಕ್ರವಾರ, 10 ಜನವರಿ 2020 (15:55 IST)
ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯವಾದ ಹಾಗೂ ಎತ್ತರವಾದ ಪ್ರತಿಮೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಯೋಧ್ಯೆ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿಸಲು ಮುಂದಾಗಿದ್ದಾರೆ. ಅಲ್ಲದೇ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರತಿವರ್ಷ 50 ಕೋಟಿ ರೂ. ಮೀಸಲಿರಿಸಲಿದ್ದಾರೆ.

ಸರಯು ನದಿಯ ದಂಡೆಯಲ್ಲಿ ಶ್ರೀರಾಮನ 151 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುತ್ತಿದೆ. ಇಷ್ಟೇ ಅಲ್ಲದೇ ಪ್ರವಾಸಿಗರ ಅನುಕೂಲಕ್ಕಾಗಿ ಬಸ್ ಟರ್ಮಿನಲ್, ರೈಲ್ವೆ ನಿಲ್ದಾಣಗಳನ್ನು ಹೈಟೆಕ್ ಗೊಳಿಸಲಾಗುತ್ತಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ನರೇಂದ್ರ ಮೋದಿ ಸನ್ಯಾಸಿ – ಕಾಂಗ್ರೆಸ್ ನವರಿಗೆ ಮಾಡೋಕೆ ಕೆಲಸ ಇಲ್ಲ