Webdunia - Bharat's app for daily news and videos

Install App

ರಾಜ್ಯದಲ್ಲಿ 1531 ಕೊರೊನಾ ಸೋಂಕು ದೃಢ; 19 ಬಲಿ

Webdunia
ಬುಧವಾರ, 28 ಜುಲೈ 2021 (18:44 IST)

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1531 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 19 ಮಂದಿ ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 2879 ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,569ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 376 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಅಸುನೀಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments