Daily Horoscope
✕

ರಾಜ್ಯದಲ್ಲಿಂದು 1568 ಜನರಿಗೆ ಸೋಂಕು; 25 ಮಂದಿ ಸೋಂಕಿತರು ಮೃತ

Webdunia
ಮಂಗಳವಾರ, 15 ಫೆಬ್ರವರಿ 2022 (20:56 IST)
ರಾಜ್ಯದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು, ಸೋಮವಾರ 1,568 ಹೊಸ ಸೋಂಕು ಕಾಣಿಸಿಕೊಂಡಿದ್ದು, 25ಜನರು ಸೋಂಕಿನಿಂದ ಕಾಣಿಸಿಕೊಂಡಿದ್ದಾರೆ.
ಇದೆವೇಳೆ ರಾಜ್ಯದಲ್ಲಿ ಒಟ್ಟು 6,025 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,215 ಇದೆ. ಕೋವಿಡ್-19 ಮರಣ ಪ್ರಮಾಣ ಶೇ.1.59% ರಷ್ಟಿದೆ. 2.25% ದರ ಇಳಿಕೆ ಕಂಡುಬಂದಿದೆ. . ಬೆಂಗಳೂರಿನಲ್ಲಿ 754 ಹೊಸ ಪ್ರಕರಣ ದಾಖಲಾಗಿದೆ, ಒಟ್ಟು 5 ಮರಣ ಪ್ರಕರಣ ದಾಖಲಾಗಿದೆ.
 
ಜಿಲ್ಲಾವಾರು ಸೋಂಕಿತರ ಮಾಹಿತಿ:-
ಬಾಗಲಕೋಟೆ 18, ಬಳ್ಳಾರಿ 50, ಬೆಳಗಾವಿ 63, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 754, ಬೀದರ್ 8, ಚಾಮರಾಜನಗರ 20, ಚಿಕ್ಕಬಳ್ಳಾಪುರ 24, ಚಿಕ್ಕಮಗಳೂರು 18, ಚಿತ್ರದುರ್ಗ 21, ದಕ್ಷಿಣ ಕನ್ನಡ 55, ದಾವಣಗೆರೆ 14, ಧಾರವಾಡ 20, ಗದಗ 7, ಹಾಸನ 322, ಹಾವೇರಿ ಕಲಬುರಗಿ 28, ಕೊಡಗು 26, ಕೋಲಾರ 12, ಕೊಪ್ಪಳ 12, ಮಂಡ್ಯ 35, ಮೈಸೂರು 78, ರಾಯಚೂರು 15, ರಾಮನಗರ 26, ಶಿವಮೊಗ್ಗ 91, ತುಮಕೂರು 37, ಉಡುಪಿ 31, ಉತ್ತರ ಕನ್ನಡ 14, ವಿಜಯಪುರ 15 ಮತ್ತು ಯಾದಗಿರಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments