Select Your Language

Notifications

webdunia
webdunia
webdunia
webdunia

ಹರಪನಹಳ್ಳಿ ಕ್ಷೇತ್ರಕ್ಕೆ 16 ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ

16 aspirants have applied for Harpanahalli Constituency
2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಗೆ ಪೈಪೋಟಿ ಶುರುವಾಗಿದೆ. ವಿಜಯನಗರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ವಿಜಯನಗರ ವಿಧಾನಸಭಾ ಕ್ಷೇತ್ರಕ್ಕೆ 11 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರಕ್ಕೆ 6 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಹರಪನಹಳ್ಳಿ ಕ್ಷೇತ್ರಕ್ಕೆ 16 ಅರ್ಜಿಗಳು ಸಲ್ಲಿಕೆಯಾಗಿದ್ದು, ಅತೀ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಹಗರಿಬೊಮ್ಮನಹಳ್ಳಿ ಕ್ಷೇತ್ರದಿಂದ 5 ಮತ್ತು ಕೂಡ್ಲಿಗಿ ವಿಧಾನಸಭೆ ಕ್ಷೇತ್ರದಿಂದ ಕೇವಲ ಮೂವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ನ.21ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದ್ದು, ಇನ್ನಷ್ಟು ಅರ್ಜಿಗಳು ಸಲ್ಲಿಕೆಯಾಗೋ ಸಾಧ್ಯತೆಗಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಬೀಗ ಮುರಿದು ಕಳ್ಳತನ