Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ದೇಶದಲ್ಲಿ ಕೊರೊನಾಕ್ಕೆ ಒಂದೇ ದಿನ 17 ಬಲಿ : 549 ಪಾಸಿಟಿವ್

webdunia
ಗುರುವಾರ, 9 ಏಪ್ರಿಲ್ 2020 (19:52 IST)
ದೇಶದಲ್ಲಿ ಒಂದೇ ದಿನದಲ್ಲಿ 17 ಜನರು ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, 549 ಜನರಲ್ಲಿ ಸೋಂಕು ಇರೋದು ಪತ್ತೆಯಾಗಿದೆ.

ಮಹಾಮಾರಿ ಕೊರೊನಾದಿಂದ ದೇಶದಲ್ಲಿ ಸಾವಿನ ಸಂಖ್ಯೆ 166ಕ್ಕೆ ಏರಿಕೆಯಾದಂತಾಗಿದೆ. 5734 ಜನರಲ್ಲಿ ಸೋಂಕು ಇದ್ದು, 473 ಜನರು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ. ಹೀಗಂತ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗ್ರವಾಲ್ ಹೇಳಿದ್ದಾರೆ.

ಕೊರೊನಾ ವೈರಸ್ ತಡೆಯಲು ಬಳಕೆಯಾಗುವ ಚಿಕಿತ್ಸೆಗೆ ಅಗತ್ಯವಿರುವ ಪಿಪಿಇ, ಮಾಸ್ಕ್, ವೆಂಟಿಲೇಟರ್ ಗಳಿಗೆ ಸಮಸ್ಯೆಯಾಗುವುದಿಲ್ಲ ಎಂದಿದ್ದಾರೆ.




ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾದಿಂದ ಮುಕ್ತರಾದ ಬಿಜೆಪಿ ಸಂಸದರ ಪುತ್ರಿ ಈಗ ಮಾಡ್ತಿರೋದೇನು?