Webdunia - Bharat's app for daily news and videos

Install App

ಉತ್ತರ ಪ್ರದೇಶದಲ್ಲಿ ನಿಗೂಢ ಕಾಯಿಲೆ: 171 ಮಕ್ಕಳು ಆಸ್ಪತ್ರೆಗೆ

Webdunia
ಸೋಮವಾರ, 6 ಸೆಪ್ಟಂಬರ್ 2021 (20:33 IST)
ನಿಗೂಢ ಕಾಯಿಲೆ ಅಥವಾ ವೈರಲ್ ಫೀವರ್ ನಿಂದ ಅಸ್ವಸ್ಥಗೊಂಡಿರುವ ಸುಮಾರು 171 ಮಕ್ಕಳು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮೋತಿಲಾಲ್ ನೆಹರು ಆಸ್ಙತ್ರೆಗೆ ದಾಖಲಿಸಲಾಗಿದೆ.
ಮೋತಿಲಾಲ್ ನೆಹರು ಆಸ್ಪತ್ರೆಯಲ್ಲಿ 120 ಹಾಸಿಗೆಯ ಸಾಮರ್ಥ್ಯ ಹೊಂದಿದ್ದು, 171 ಮಕ್ಕಳನ್ನು ದಾಖಲಿಸಲಾಗಿದೆ. ಕೆಲವೊಂದು ಹಾಸಿಗೆಯಲ್ಲಿ ಇಬ್ಬರು ಮಕ್ಕಳನ್ನು ಹಾಕಲಾಗಿದೆ. ಕೆಲವು ಮಕ್ಕಳಿಗೆ ಆಕ್ಸಿಜನ್ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ದಿಢೀರನೆ ಮಕ್ಕಳಲ್ಲಿ ಈ ರೀತಿ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಕಾರಣ ತಿಳಿದು ಬಂದಿಲ್ಲ. 200 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಕಟ ವೇಳೆ ತಂದೆ ಎಚ್ ಡಿ ರೇವಣ್ಣ, ಭವಾನಿ ಎಲ್ಲಿದ್ದಾರೆ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್ ನಲ್ಲಿ ಹೂತ ಬಾಲಕಿ ಬಗ್ಗೆ ದೂರುದಾರನ ವಿವರಣೆ ಹೇಗಿತ್ತು

‌ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಶ್ವ ಚೆಸ್ ಚಾಂಪಿಯನ್ ದಿವ್ಯಾಗೆ ಬಿಗ್ ಸರ್ಪ್ರೈಸ್‌: ಮಹಾರಾಷ್ಟ್ರ ಸಿಎಂರಿಂದ ದೊಡ್ಟಮೊತ್ತದ ಬಹುಮಾನ

ಮುಂದಿನ ಸುದ್ದಿ
Show comments