Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1785 ಮಂದಿಗೆ ಕೊರೊನಾ ಸೋಂಕು; 25 ಮಂದಿ ಬಲಿ

webdunia
ಗುರುವಾರ, 5 ಆಗಸ್ಟ್ 2021 (20:31 IST)
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 414 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಅಸುನೀಗಿದ್ದಾರೆ.
ಒಂದೇ ದಿನದಲ್ಲಿ ರಾಜ್ಯದಲ್ಲಿ 1651 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 554 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 24,414ಕ್ಕೆ ಏರಿಕೆಯಾದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8560ಕ್ಕೆ ಏರಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಆ.9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ