Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1826 ಕೊರೊನಾ ಸೋಂಕು ದೃಢ; 1618 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿ 1826 ಕೊರೊನಾ ಸೋಂಕು ದೃಢ; 1618 ಮಂದಿ ಡಿಸ್ಚಾರ್ಜ್
bengaluru , ಬುಧವಾರ, 11 ಆಗಸ್ಟ್ 2021 (18:39 IST)
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ಬೆಂಗಳೂರಿನಲ್ಲಿ ಒಂದೇ ದಿನ 377 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 5 ಮಂದಿ ಮೃತಪಟ್ಟಿದ್ದಾರೆ.
ಒಂದೇ ದಿನದಲ್ಲಿ 1618 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 280 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 22, 851ಕ್ಕೆ ಏರಿಕೆಯಾದರೆ, ಬೆಂಗಳೂರಿನಲ್ಲಿ 8290 ಸಕ್ರಿಯ ಪ್ರಕರಣಗಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಲಸಿಕೆ ಕೊರತೆ: ಜನಸಾಮಾನ್ಯರ ಪರದಾಟ