Daily Horoscope
✕

ಭಾರತದಲ್ಲಿ 185 ಹೊಸ ಕೊವಿಡ್​ ಕೇಸ್​​​

Webdunia
ಶುಕ್ರವಾರ, 23 ಡಿಸೆಂಬರ್ 2022 (16:08 IST)
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 185 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಚೇತರಿಕೆ ಪ್ರಮಾಣ ಶೇ.98.80ರಷ್ಟಿದೆ. ಇದುವರೆಗೆ ಒಟ್ಟು 4 ಕೋಟಿ ಜನರು ಚೇತರಿಸಿಕೊಂಡಿದ್ದಾರೆ. 3,380 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಕೇಸ್​ಲೋಡ್​ನಲ್ಲಿ ಒಟ್ಟು 22 ಪ್ರಕರಣಗಳ ಇಳಿಕೆ ದಾಖಲಾಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.01 ಪ್ರತಿಶತವನ್ನು ಒಳಗೊಂಡಿವೆ ಎಂದು ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 5 ಲಕ್ಷ ಆಗಿದೆ. ಭಾರತದಲ್ಲಿ, ಮಾರ್ಚ್ 2020ರಲ್ಲಿ COVID ಸಾಂಕ್ರಾಮಿಕ ರೋಗದಿಂದಾಗಿ ಮೊದಲ ಸಾವು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments