Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1875 ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ 1875 ಕೊರೊನಾ ಸೋಂಕು ದೃಢ
bengaluru , ಭಾನುವಾರ, 1 ಆಗಸ್ಟ್ 2021 (19:19 IST)
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 36,587ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 1502 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,46,244ಕ್ಕೆ ಏರಿಕೆಯಾದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 24,144ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 409 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಅಸುನೀಗಿದ್ದಾರೆ, 377 ಸೋಂಕಿತರು ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8553ಕ್ಕೆ ಇಳಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಗೆ ಮತ್ತೆ ಬೊಮ್ಮಾಯಿ ದೌಡು; ನಾಳೆ ಸಂಪುಟ ವಿಸ್ತರಣೆ ಫೈನಲ್?