Daily Horoscope
✕

ಕರುನಾಡಲ್ಲಿ ಶೇ.19ರಷ್ಟು ಮಳೆ ಕೊರತೆ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (15:20 IST)
ರಾಜ್ಯದ ಮೇಲೆ ವರುಣ ಈ ಬಾರಿ ಮುನಿಸಿಕೊಂಡಿದ್ದು, ವಾಡಿಕೆಯಷ್ಟು ಮಳೆಯಾಗಿಲ್ಲ. ರಾಜ್ಯದಲ್ಲಿ ಈ ವರ್ಷ ಅಂದ್ರೆ ಜೂನ್ 1ರಿಂದ ಸೆಪ್ಟೆಂಬರ್ 13ರವರೆಗೆ ಶೇ.19ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆ ಕೊರತೆಯಾಗಿದ್ದು, ಕರಾವಳಿ ಭಾಗದಲ್ಲಿ ಶೇ 19ರಷ್ಟು , ಉತ್ತರ ಒಳನಾಡಿನಲ್ಲಿ ಶೇ 5,ದಕ್ಷಿಣ ಒಳನಾಡಿನಲ್ಲಿ ಶೇ 27, ಬೆಂಗಳೂರು ನಗರದಲ್ಲಿ ಶೇ 15ರಷ್ಟು ಮಳೆ ಕೊರತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments