Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಏರಿಕೆ: 1987 ಮಂದಿಗೆ ಸೋಂಕು, 37 ಸಾವು

Webdunia
ಶನಿವಾರ, 31 ಜುಲೈ 2021 (18:51 IST)
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1987 ಮಂದಿಗೆ ಸೋಂಕು ದೃಢಪಟ್ಟರೆ, 37 ಮಂದಿ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ 1632 ಸೋಂಕಿತರು ಒಂದು ದಿನದಲ್ಲಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 23,796ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 450 ಮಂದಿಗೆ ಸೋಂಕು ತಗುಲಿದ್ದು, 11 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 377 ಮಂದಿ ಗುಣಮುಖಿತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments