Webdunia - Bharat's app for daily news and videos

Install App

65ವರ್ಷಗಳ ಬಳಿಕ ಕೆ. ಎಸ್. ಆರ್. ಟಿ. ಸಿ. ಸಿಬ್ಬಂದಿ ತಿಂಗಳ ಮೊದಲ ದಿನ ವೇತನ

Webdunia
ಭಾನುವಾರ, 2 ಅಕ್ಟೋಬರ್ 2022 (14:18 IST)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ ಎಸ್ ಆರ್ ಟಿ ಸಿ) ಯು 65 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಸಂಸ್ಥೆಯು ಚಾಲಕರು ಮತ್ತು ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿಗಳು ಸೇರಿದಂತೆ ನಿಗಮದ ಒಟ್ಟು 36,000 ಸಿಬ್ಬಂದಿಗಳಿಗೆ ತಿಂಗಳ ಒಂದನೇ ತಾರೀಕು ವೇತನವನ್ನು ನೀಡಲಾಗಿದೆ.
1957ರ ಮೈಸೂರು ಸರ್ಕಾರ ರಸ್ತೆ ಸಾರಿಗೆ ಇಲಾಖೆ ಅಂದಿನಿಂದ ಇಲ್ಲಿಯವರೆಗೂ ಚಾಲಕ ನಿರ್ವಾಹಕ ಹಾಗೂ ಸಾರಿಗೆ ಸಿಬ್ಬಂದಿಗಳಿಗೆ ತಿಂಗಳ 7ನೇ ತಾರೀಕಿನಂದು, ತಾಂತ್ರಿಕ ಸಿಬ್ಬಂದಿಗಳಿಗೆ ನಾಲ್ಕನೇ ತಾರೀಖಿನಂದು ಹಾಗೂ ಅಧಿಕಾರಿಗಳು ಆಡಳಿತ ಸಿಬ್ಬಂದಿಗಳಿಗೆ ತಿಂಗಳ ಒಂದನೇ ತಾರೀಕಿನಂದು ವೇತನ ಪಾವತಿ ಮಾಡಲಾಗುತ್ತಿತ್ತು.
 
ಈಗ 65 ವರ್ಷಗಳ ಬಳಿಕ ಮೊಟ್ಟಮೊದಲ ಬಾರಿಗೆ ಸಿಬ್ಬಂದಿಗಳಿಗೆ ತಿಂಗಳ ಮೊದಲ ದಿನವೇ ವೇತನವನ್ನು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments