ಭಾರತದಲ್ಲಿ ಒಂದೇ ದಿನ 2,55,874 ಕೇಸ್ ಪತ್ತೆ, 614 ಮಂದಿ ಸಾವು

Webdunia
ಮಂಗಳವಾರ, 25 ಜನವರಿ 2022 (20:29 IST)
ಭಾರತದಲ್ಲಿ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಇಳಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
614 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,55,874 ಹೊಸ ಪ್ರಕರಣಗಳು ದಾಖಲಾಗಿವೆ.ನಿನ್ನೆಗಿಂತ ಇದು 50,190 ಕಡಿಮೆ ದಾಖಲಾಗಿದೆ.614 ಸಾವುಗಳು ಉಂಟಾಗಿದೆ ಮತ್ತು 2,67,753 ಚೇತರಿಕೆ ಆಗಿವೆ.
ಸಕ್ರಿಯ ಪ್ರಕರಣ: 22,36,842.
ದೈನಂದಿನ ಧನಾತ್ಮಕ ದರ: 15.52%.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments