ಕರ್ನಾಟಕದಲ್ಲಿ ಎರಡೂವರೆ ಸಿಎಂಗಳು ಅಧಿಕಾರದಲ್ಲಿದ್ದಾರೆ- ಅಮಿತ್ ಶಾ ಲೇವಡಿ

Webdunia
ಶುಕ್ರವಾರ, 22 ಫೆಬ್ರವರಿ 2019 (08:32 IST)
ಬೆಂಗಳೂರು : ಕರ್ನಾಟಕದಲ್ಲಿ ಎರಡೂವರೆ ಸಿಎಂಗಳು ಅಧಿಕಾರದಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಸಮ್ಮಿಶ್ರ ಸರ್ಕಾರವನ್ನು  ಲೇವಡಿ ಮಾಡಿದ್ದಾರೆ.


ಚಿಕ್ಕಬಳ್ಳಾಪುರದಲ್ಲಿ ಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,’ ಇಲ್ಲಿ ಸಿಎಂ ಕುಮಾರಸ್ವಾಮಿ ಅವರು ಗುಮಾಸ್ತ ಅಂತಾರೆ, ಸಿದ್ದರಾಮಯ್ಯ ಸೂಪರ್ ಸಿಎಂ, ಪರಮೇಶ್ವರ್ ಅರ್ಧ ಸಿಎಂ ಅಂತಾರೆ. ಒಟ್ಟಾರೆ ಕರ್ನಾಟಕದಲ್ಲಿ ಎರಡೂವರೆ ಸಿಎಂಗಳು ಅಧಿಕಾರದಲ್ಲಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.


‘ರಾಜ್ಯದಲ್ಲಿ ಸರ್ಕಾರದ ರಚಿಸಿದ ವೇಳೆ ಸಂಪೂರ್ಣ ಸಾಲಮನ್ನಾ ಮಾಡುತ್ತೇವೆ ಎಂದು ಸಿಎಂ ಹೇಳಿದ್ದರು. ಆದರೆ ಇದುವರೆಗೂ ಭರವಸೆ ನೀಡಿದ್ದ ಸಂಪೂರ್ಣ ಸಾಲಮನ್ನಾ ಆಗಿಲ್ಲ. ಆದರೆ ನಮ್ಮನ್ನು ಸಾಲಮನ್ನಾ ಮಾಡಿ ಎಂದು ಹೇಳುತ್ತಾರೆ. ಮೊದಲು ರಾಜ್ಯದಲ್ಲಿ ಸಾಲಮನ್ನಾ ಮಾಡಿ ಮಾತಾಡಿ ‘ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಅವರಿಗೆ ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಧಂಪುರ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆ

ಬಿಜೆಪಿಗೆ ಕೌಂಟರ್ ಕೊಟ್ಟು ಅಬಕಾರಿ ಸಚಿವರ ಪರ ಬ್ಯಾಟ್ ಬೀಸಿದ ಡಿಕೆ ಶಿವಕುಮಾರ್‌, ಹೇಳಿದ್ದೇನು

ರಾಜ್ಯದಲ್ಲಿ ಮಾನವ, ವನ್ಯಜೀವಿ ಸಂಘರ್ಷದ ಬಗ್ಗೆ ಕೇಂದ್ರ ಸಚಿವರ ಜತೆ ಎಚ್‌ಡಿಕೆ ಮಹತ್ವದ ಚರ್ಚೆ

ಸಂಸತ್ ನ ಹೊರಗೆ ರಾಹುಲ್ ಗಾಂಧಿ, ಸಂಸದ ರವನೀತ್ ಸಿಂಗ್ ಬಿಟ್ಟು ವಾಗ್ಯುದ್ಧ video

ಶಬರಿಮಲೆ ಚಿನ್ನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments