Daily Horoscope

2 ದಿನ ಬಿಜೆಪಿ ಕೋರ್ ಕಮಿಟಿ ಸಭೆ

Webdunia
ಶುಕ್ರವಾರ, 22 ಏಪ್ರಿಲ್ 2022 (07:46 IST)
ಕಲಬುರಗಿ : ಇಂದು ಎರಡು ದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಲಬುರಗಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಂಘಟನಾ ಸಭೆ ಕರೆಯಲಾಗಿದೆ.

ಈ ಮೂಲಕ ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲು ಬಿಜೆಪಿ ಮುಂದಾಗಿದೆ. ಇಂದು ಸಭೆಗೆ ಸ್ವಾಗತ ಕಮಾನ್ಗಳು ರಾರಾಜಿಸುತ್ತಿವೆ.

ಸೇಡಂ ರಸ್ತೆಯಲ್ಲಿರುವ ಗೀತಾನಗರದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ಕೋರ್ ಕಮಿಟಿ ಪ್ರಾರಂಭಗೊಳ್ಳಿಸಲಾಗಿದೆ. ಇವರ ನೇತೃತ್ವವನ್ನು ಸಿಎಂ ಬಸವರಾಜ ಬೊಮ್ಮಾಯಿ ವಹಿಸಲಿದ್ದಾರೆ.

ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ ಖೂಭಾ ಮತ್ತು ಅಶ್ವಥ್ ನಾರಾಯಣ್, ವಿಜಯೇಂದ್ರ, ಲಕ್ಷ್ಮಣ್ ಸೌದಿ, ನಿರ್ಮಲ್ಕುಮಾರ್ ಸುರನ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. 

ಕಲಬುರಗಿ, ಬೀದರ್, ಯಾದಗಿರಿ, ಮೂರು ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಸಂಸದರು, ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆ, ಕಾರ್ಯಕರ್ತರ ಕುಂದುಕೊರತೆ ಸೇರಿ ಅನೇಕ ಮಹತ್ವದ ಕಾರ್ಯಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments