Select Your Language

Notifications

webdunia
webdunia
webdunia
webdunia

ಇಂದಿನಿಂದ 2 ದಿನಗಳ ಕಾಲ ಅಂಗನವಾಡಿ ಕಾರ್ಯಕರ್ತೆಯರಿಂದ ಆಹೋರಾತ್ರಿ ಪ್ರತಿಭಟನೆ

ಇಂದಿನಿಂದ 2 ದಿನಗಳ ಕಾಲ ಅಂಗನವಾಡಿ ಕಾರ್ಯಕರ್ತೆಯರಿಂದ ಆಹೋರಾತ್ರಿ ಪ್ರತಿಭಟನೆ
ಬೆಂಗಳೂರು , ಗುರುವಾರ, 23 ಜನವರಿ 2020 (11:00 IST)
ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಆಹೋರಾತ್ರಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕೇಂದ್ರ, ರಾಜ್ಯ ಬಜೆಟ್ ಹಿನ್ನಲೆ ಗಮನ ಸೆಳೆಯಲು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಫೆಡರೇಷನ್ , ಎಐಟಿಯುಸಿ ಸಂಘಟನೆಗಳು  2 ದಿನಗಳ ಕಾಲ ಪ್ರತಿಭಟನೆ ನಡೆಸಲಿವೆ.

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ  ತೆರಳಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಲು ಮಲ್ಲಿಕಾರ್ಜುನ ಖರ್ಗೆ ಮೇಲೆ ಒತ್ತಡ