Webdunia - Bharat's app for daily news and videos

Install App

ಮದುವೆ ದಿಬ್ಬಣದ ಕಾರು-ಲಾರಿ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ ಮದುಮಗಳು ಸಾವು

Webdunia
ಮಂಗಳವಾರ, 23 ಮೇ 2017 (15:24 IST)
ಕಲಬುರಗಿ:ನಿಂತಿದ್ದ ಲಾರಿಗೆ ಮದುವೆ ದಿಬ್ಬಣದ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮದುಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. 
 
ಜೇವರ್ಗಿ ತಾಲೂಕಿನ ಮಂದೇವಾಲಾ ಎಂಬಲ್ಲಿ ಮದುವೆ ದಿಬ್ಬಣದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದರು.  ಮದುಮಗಳಾದ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮದುಮಗಳು ಜ್ಯೋತಿ ಸಾವನ್ನಪ್ಪಿದ್ದಾರೆ.
 
ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments