Webdunia - Bharat's app for daily news and videos

Install App

ಬಿಜೆಪಿ ಪಾಳಯದಲ್ಲಿ 2 FIR ದಾಖಲು

Webdunia
ಶುಕ್ರವಾರ, 14 ಏಪ್ರಿಲ್ 2023 (19:54 IST)
ಬಿಜೆಪಿ ಪಟ್ಟಿ ಬಿಡುಗಡೆ ನಂತರ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ.. ತಮ್ಮೇಶ್ ​ಗೌಡಗೆ ಟಿಕೆಟ್​ ಒಲಿದುಬಂದಿದ್ದು, ಎ. ರವಿ ಹಾಗೂ ಮುನೀಂದ್ರ ಕುಮಾರ್​ಗೆ ಟಿಕೆಟ್ ಕೈತಪ್ಪಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.. ಇನ್ನು ಬ್ಯಾಟರಾಯನಪುರದ ಬಿಜೆಪಿ ಪಾಳಯದಲ್ಲಿ 2 ಪ್ರತ್ಯೇಕ FIR ದಾಖಲಾಗಿದೆ.. ಎ ರವಿ ಹಾಗೂ ಮುನೀಂದ್ರ ಕುಮಾರ್ ಬೆಂಬಲಿಗರ ಪ್ರತಿಭಟನೆ ಬಗ್ಗೆ ಕೊಡಿಗೇಹಳ್ಳಿ ಠಾಣೆಯಲ್ಲಿ FIR ದಾಖಲಾಗಿದೆ.. ಇತ್ತ ತಮ್ಮೇಶ್​ ಗೌಡ ಪರ ಕಾರ್ಯಕರ್ತರಿಂದ ಮಹಿಳಾ ಕಾರ್ಯದರ್ಶಿಗೆ ಬೆದರಿಕೆ ಹಾಕಿದ್ದಾರೆ.. ಕಾಂತಲಕ್ಷ್ಮಿ ಎಂಬುವರಿಗೆ ತಮ್ಮೇಶ್​ಗೌಡ ಪರ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.. ಮರ್ಯಾದೆ ಕಳೆದು ಸಾರ್ವಜನಿಕವಾಗಿ ಓಡಾಡದೆ ಮಾಡುತ್ತೇವೆಂದು ಧಮ್ಕಿ ಹಾಕಿದ್ದಾರೆ.. ಈ ಸಂಬಂಧ ಅಮೃತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಮುಷ್ಕರ: ಸರ್ಕಾರ, ಸಾರಿಗೆ ನೌಕರರ ನಡುವೆ ಸಂಕಟ ಸಾರ್ವಜನಿಕರಿಗೆ

Karnataka Weather: ಇಂದಿನಿಂದ ಹೆಚ್ಚಾಗಲಿದೆ ಮಳೆ ಅಬ್ಬರ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಮುಂದಿನ ಸುದ್ದಿ
Show comments