Select Your Language

Notifications

webdunia
webdunia
webdunia
webdunia

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ
Bengaluru , ಬುಧವಾರ, 22 ಮಾರ್ಚ್ 2017 (11:15 IST)
ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದೆ. ರಸ್ತೆಯಲ್ಲಿ ನಡುದುಹೋಗುತ್ತಿದ್ದ ಯುವತಿಯರ ಮೇಲೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.

ನಡೆದುಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ದುರ್ವರ್ತನೆ ತೋರಿದ್ದಾರೆ. ವಿಜಯನಗರದ ಸ್ವಿಮ್ಮಿಂಗ್ ಪೂಲ್ ಬಳಿ ಈ ಘಟನೆ ನಡೆದಿದೆ. ಸಿಸಿಟಿಯಲ್ಲಿ ದುಷ್ಕರ್ಮಿಗಳ ಕೃತ್ಯ ಸೆರೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಜೆಟ್ ಪತ್ರಗಳನ್ನು ಜಯಲಲಿತಾ ಸಮಾಧಿ ಮೇಲಿಟ್ಟ ಸಚಿವ!