ಗುದದ್ವಾರದಲ್ಲಿ ಚಿನ್ನ ಇಟ್ಟು ಕಳ್ಳ ಸಾಗಣೆ: ಇಬ್ಬರ ಬಂಧನ

Webdunia
ಗುರುವಾರ, 8 ಜೂನ್ 2017 (11:18 IST)
ಮಂಗಳೂರು : ಗುದದ್ವಾರದಲ್ಲಿ ಚಿನ್ನವನ್ನು ಇರಿಸಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಚಾಲಾಕಿಗಳಿಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಬಲೆಗೆ ಬಿದ್ದಿದ್ದಾರೆ.
 
ದುಬೈನಿಂದ ಅಕ್ರಮವಾಗಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಅಪರಾಧಿಗಳಾದ ದೀಪಕ್‌ ಇಂದರ್‌ದಾಸ್‌ ಸಿದ್ವಾನಿ ಮತ್ತು ನಿರ್ಮಲ್‌ ದಾಸ್‌  ಬಂಧಿತರಾಗಿದ್ದಾರೆ. ಅನುಮಾನಗೊಂಡು ಇನ್ನಷ್ಟು ತಪಾಸಣೆಗೊಳಪಡಿಸಿದಾಗ ಗುದದ್ವಾರದಲ್ಲಿ ಚಿನ್ನ ಅಡಗಿಸಿಕೊಂಡಿರುವುದು ಪತ್ತೆಯಾಗಿದೆ. ಇಬ್ಬರ ಗುದದ್ವಾರಗಳಲ್ಲಿ 1 ಕೆ.ಜಿ.240 ಗ್ರಾಂಗಳಷ್ಟಿದ್ದು, ಕಸ್ಟಮ್ಸ್‌ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದು ಇಬ್ಬರನ್ನೂ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
 
ಈ ಇಬ್ಬರು ಕಳ್ಳರು ದುಬೈನಲ್ಲಿ ಚಿನ್ನ ಕಡಿಮೆ ಬೆಲೆಗೆ ಸಿಗುವುದರಿಂದ ಅದನ್ನು ಪಡೆದು ಕಾಂಡೋಮ್‌ಗಳಲ್ಲಿ ತುಂಬಿ ಗುದದ್ವಾರದೊಳಗೆ ಚಿನ್ನವನ್ನು ತುರುಕಿಸಿಕೊಂಡಿದ್ದರು. ಅದನ್ನು ಇಲ್ಲಿ ದುಪ್ಪಟ್ಟು ಬೆಲೆಗೆ ಮಾರಲು ಮುಂದಾಗಿದ್ದರು ಎಂದು ತಿಳಿದು ಬಂದಿದೆ. 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಗಣರಾಜ್ಯೋತ್ಸವ ಪೆರೇಡ್ ಗೆ ಪುರುಷರ ಸಿಆರ್ ಪಿಎಫ್ ತುಕಡಿಗೆ ಮಹಿಳಾ ಸಾರಥಿ: ಸಿಮ್ರನ್ ಯಾರು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: ಅರೆಸ್ಟ್ ಆದವರು ಯಾರು ಗೊತ್ತಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಮುಂದಿನ ಸುದ್ದಿ
Show comments