ಬೆಂಗಳೂರು ಮಳೆಗೆ 2 ಸಾವು, 300 ದೂರು, 2000 ಮನೆ ಮುಳುಗಡೆ

Webdunia
ಬುಧವಾರ, 18 ಮೇ 2022 (14:34 IST)
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಉಲ್ಲಾಳ ಕ್ರಾಸ್‌ ನಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿಧರ್‌, ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರಿನಲ್ಲಿ ಮಳೆಯಿಂದ ಹಾನಿ ಕುರಿತು 250ರಿಂದ 300 ದೂರುಗಳು ಬಂದಿದ್ದು, ಸುಮಾರು 2000 ಮನೆಗಳಿಗೆ ನೀರು ನುಗ್ಗಿದೆ. ಉಳ್ಳಾಲ ಉಪನಗರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಇಂದು ರಾತ್ರಿ ಬಾಂಬ್ ಮಳೆ: ಡೊನಾಲ್ಡ್ ಟ್ರಂಪ್ ಬೆದರಿಕೆಯಿಂದ ಆತಂಕ ಶುರು

Karnataka Weather: ಮಳೆ ಕಡಿಮೆಯಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments