2 ತಿಂಗಳು ವಾಡಿಕೆಗಿಂತ ಕಡಿಮೆ ಮಳೆ

Webdunia
ಭಾನುವಾರ, 6 ಆಗಸ್ಟ್ 2023 (15:20 IST)
ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್‌ ಮತ್ತು ಸಪ್ಟೆಂಬರ್‌ನಲ್ಲಿ ವಾಡಿಕೆ ಪ್ರಮಾಣದ ಅರ್ಧದಷ್ಟು ಕಡಿಮೆ ಮಳೆ ಆಗಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ರೈತರನ್ನು ಆತಂಕಕ್ಕೀಡು ಮಾಡಿದೆ. ಕೇಂದ್ರ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಆಗಸ್ಟ್‌ ಮತ್ತು ಸಪ್ಟೆಂಬರ್‌ ತಿಂಗಳ ಮುನ್ಸೂಚನೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.40ರಿಂದ 50ರಷ್ಟುಮಳೆ ಕೊರತೆ ಉಂಟಾಗಲಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಪತ್ನಿಯನ್ನು ಲವ್ವರ್ ಜೊತೆ ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಬೀದಿ ವ್ಯಾಪಾರಿಗಳ ಆಕ್ರೋಶ ಬೆನ್ನಲ್ಲೇ ಇಂದು ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments