Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ
bangalore , ಬುಧವಾರ, 31 ಮೇ 2023 (17:05 IST)
ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞ ಡಾ.ಒ್ರಸಾದ್ ಮುನ್ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆ ಮುಂದೂಡಿಕೆ