Webdunia - Bharat's app for daily news and videos

Install App

2 ಸಾವಿರ ರೂ. ಮುಖಬೆಲೆಯ ಖೋಟಾನೋಟು : ಹುಡುಗರು ಅರೆಸ್ಟ್

Webdunia
ಶುಕ್ರವಾರ, 11 ಅಕ್ಟೋಬರ್ 2019 (18:55 IST)

2 ಸಾವಿರ ರೂಪಾಯಿ ಮುಖಬೆಲೆಯ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸಿದ ಹುಡುಗರಿಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಮಡಿಕೇರಿಯಲ್ಲಿ ಈ ಘಟನೆ ನಡೆದದ್ದು ಆರೋಪಿಗಳಾದ ಯೂನೀಸ್ ಮತ್ತು ಅಮೀರ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಖೋಟಾ ನೋಟನ್ನು ಅಂಗಡಿಯೊಂದರಲ್ಲಿ ಕೊಟ್ಟು ತಮ್ಮ ಮೊಬೈಲ್ ಗಳಿಗೆ ಕರೆನ್ಸಿ ಹಾಕಿಸಿಕೊಳ್ಳಲು ಆರೋಪಿಗಳು ಮುಂದಾಗಿದ್ದಾರೆ.

ನೋಟಿನ ಕುರಿತು ಸಂಶಯ ವ್ಯಕ್ತಪಡಿಸಿರೋ ಅಂಗಡಿ ಮಾಲಿಕನು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾನೆ.

ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ನೇಪಾಳ ಪ್ರವಾಹ: ಒಂದು ತಿಂಗಳ ವೇತನ ನೀಡಲು ಪ್ರಧಾನಿ, ಸಚಿವರ ನಿರ್ಧಾರ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಮುಂದಿನ ಸುದ್ದಿ
Show comments