Select Your Language

Notifications

webdunia
webdunia
webdunia
webdunia

ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ

ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ
ಬೆಂಗಳೂರು , ಬುಧವಾರ, 7 ಜೂನ್ 2023 (11:23 IST)
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಪ್ರಕಟವಾಗಿದ್ದು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ.
 
ಕಾರ್ಡ್ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ.

ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದರು!