Daily Horoscope
✕

ಮನೆ ನೋಡಲು ಹೋಗಿದ್ದ ಎರಡು ವರ್ಷದ ಮಗು ಸಾವು

Webdunia
ಭಾನುವಾರ, 19 ಡಿಸೆಂಬರ್ 2021 (10:10 IST)
ಬೆಂಗಳೂರು: ಅಜ್ಜಿ-ತಾತನ ಜೊತೆ ಮನೆ ಹುಡುಕಾಟಕ್ಕೆ ಹೋಗಿದ್ದ ಎರಡು ವರ್ಷದ ಮಗು ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಿವ್ಯಾಂಶ್ ಎಂಬ ಎರಡು ವರ್ಷದ ಮಗು ಐದಂತಸ್ತಿನ ಮಹಡಿಯಿಂದ ಬಿದ್ದು ಸಾವನ್ನಪ್ಪಿದೆ. ಅಜ್ಜಿ-ತಾತ ಮನೆಗಾಗಿ ಹುಡುಕಾಟ ನಡೆಸುತ್ತಿದ್ದರು. ಅವರೊಡನೆ ದಿವ್ಯಾಂಶ್ ಕೂಡಾ ಹೋಗಿದ್ದ. ಅಜ್ಜಿ-ತಾತ ಮನೆ ನೋಡುವುದರಲ್ಲಿ ಮಗ್ನರಾಗಿದ್ದಾಗ ಮಗು ಅಕಸ್ಮಾತ್ತಾಗಿ ಕೆಳಕ್ಕೆ ಬಿದ್ದಿದೆ.

ಸ್ಥಳದಲ್ಲಿಯೇ ಮಗು ಸಾವನ್ನಪ್ಪಿದೆ. ತಕ್ಷಣವೇ ಅಪಾರ್ಟ್ ಮೆಂಟ್ ಸಿಬ್ಬಂದಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments