Daily Horoscope
✕

ಶೇ 20% ವೇತನ ಹೆಚ್ಚಳ

Webdunia
ಶುಕ್ರವಾರ, 17 ಮಾರ್ಚ್ 2023 (16:15 IST)
ಸಾಕಷ್ಟು ದಿನಗಳಿಂದ ವೇತನ ಹೆಚ್ಚಳಕ್ಕೆ ಹೋರಾಟ ಮಾಡುತ್ತಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ,ವಿದ್ಯುತ್ ಸರಬರಾಜು ನಿಗಮಗಳ ಸಿಬ್ಬಂದಿಗಳಿಗೆ ಕೊನೆಗೂ ಜನ ಸಿಕ್ಕಿದೆ . ವೇತನವನ್ನು ಶೇ 20% ಹೆಚ್ಚಳ ಮಾಡಲಾಗುವುದು ಎಂದು ಈಗ  ಸರ್ಕಾರದ ನಿಗದಿತ ಆದೇಶ ಪತ್ರವನ್ನು ಹೊರಡಿಸಿದೆ . ನಿನ್ನೆ ಎಸ್ಕಾಂ ಮತ್ತು ಕವಿಪ್ರನಿನಿ ದ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದ ಸರ್ಕಾರ ಇಂದು ಕೊಟ್ಟ ಮಾತಿನಂತ್ತೆ ನಡೆದುಕೊಂಡಿದೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments