ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 20 ಪ್ರಯಾಣಿಕರ ಪ್ರಾಣ

Webdunia
ಮಂಗಳವಾರ, 22 ಅಕ್ಟೋಬರ್ 2019 (11:00 IST)
ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಮುಂದಾಗುತ್ತಿದ್ದ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರ ಜೀವ ಉಳಿದಿದೆ.
ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

 ಗಿರಿಯಾಲದಿಂದ ಚನ್ನಾಪುರ ಮಾರ್ಗವಾಗಿ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಬಸ್ ಇದ್ದಾಗಿದ್ದು, ಚನ್ನಾಪುರ ಗ್ರಾಮದ ಕೆರೆ ಪಕ್ಕದ ರಸ್ತೆಯಲ್ಲಿ ಬರುವಾಗ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಏಕಾಏಕಿ ರಸ್ತೆ ಕುಸಿದಿದೆ.

ಹೀಗಾಗಿ  ರಸ್ತೆ ಕುಸಿದ ಪರಿಣಾಮ ಬಸ್ ಪಲ್ಟಿಯಾಗುವ ಸಂಭವ ಕಾಣಿಸಿದೆ.‌ ಇದನ್ನು ಗಮನಿಸಿದ ಸಾರಿಗೆ ಬಸ್ ಡ್ರೈವರ್ ಬೃಹತ್ ತಗ್ಗಿಗೆ ಬಸ್ ಬೀಳುವುದನ್ನು ತನ್ನ  ಸಮಯ ಪ್ರಜ್ಞೆಯಿಂದ ನಿಯಂತ್ರಿಸಿ ತಪ್ಪಿಸಿದ್ದಾನೆ.

ಇದರಿಂದಾಗಿ ಮುಂದಾಗುತ್ತಿದ್ದ ಭಾರಿ ಅನಾಹುತ ತಪ್ಪಿದಂತಾಗಿದ್ದು, ಬಸ್ಸಿನಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಜೀವ ಉಳಿಸಿಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ ಬಸ್ಸಿನ ಚಾಲನಕ ಸಮಯ ಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments