Daily Horoscope
✕

200 ಜನರಿಗೆ ಹೋಂ ಕ್ವಾರಂಟೈನ್ ನಿಂದ ಮುಕ್ತಿ

Webdunia
ಮಂಗಳವಾರ, 31 ಮಾರ್ಚ್ 2020 (20:50 IST)
ಹೋಂ ಕ್ವಾರಂಟೈನ್ ನಲ್ಲಿದ್ದ ಜನರಿಗೆ ಪೂರ್ಣ ಬಿಡುಗಡೆಗೊಳ್ಳುವ ಸಮಯ ಬಂದಿದೆ.

ಚಿಕ್ಕಮಗಳೂರಿನಲ್ಲಿ ಹೋಂ ಕ್ವಾರೈಂಟೈನ್ ನಲ್ಲಿರುವವರಿಗೆ ಮುಕ್ತಿ ದೊರಕುತ್ತಿದೆ. ಇನ್ನು ಎರಡು ದಿನಗಳಲ್ಲಿ 199 ಮಂದಿಗೆ ಹೋಂ ಕ್ವಾರೈಂಟೈನ್ ನಿಂದ ವಿಮುಕ್ತಗೊಳಿಸಲಾಗುತ್ತಿದೆ.

14 ದಿನಗಳ ಹೋಂ ಕ್ವಾರೈಂಟೈನ್ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ವಿದೇಶದಿಂದ ಮರಳಿದ ಬಹುತೇಕರು ಸೇಫ್ ಆಗಿದ್ದಾರೆ. 9 ಮಂದಿ ಶಂಕಿತರ ವರದಿಯು ನೆಗೆಟಿವ್ ಬಂದಿದೆ. ಜಿಲ್ಲಾದ್ಯಂತ ಇದುವರೆಗೂ  ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಯಾರಿಗೂ ಒಂದೆರಡು ದಿನನ ಕೊರೊನಾ ತಪಾಸಣೆ ನಡೆಸಿಲ್ಲ ಎಂದು ತಿಳಿಸಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments