Select Your Language

Notifications

webdunia
webdunia
webdunia
webdunia

ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ : ಶಿವಕುಮಾರ್ ಘೋಷಣೆ

ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ : ಶಿವಕುಮಾರ್ ಘೋಷಣೆ
ಚಿಕ್ಕೋಡಿ , ಗುರುವಾರ, 12 ಜನವರಿ 2023 (09:37 IST)
ಚಿಕ್ಕೋಡಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಉಚಿತ ವಿದ್ಯುತ್ ನೀಡುವ ಘೋಷಣೆ ಮಾಡಿ ಮುಖಂಡರಿಂದ ಬಿತ್ತಿ ಫಲಕ ಬಿಡುಗಡೆ ಮಾಡಿದರು.

ಇನ್ಮೇಲೆ ನೀವ್ಯಾರೂ ಕರೆಂಟ್ಗೆ ದುಡ್ಡು ಕೊಡಬೇಕಾಗಿಲ್ಲ. 200 ಯೂನಿಟ್ ವರೆಗೂ ನೀವ್ಯಾರೂ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಡಿಕೆಶಿ ಘೋಷಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಕರ್ನಾಟಕದಲ್ಲಿ ಚಳಿ ಮತ್ತಷ್ಟು ಹೆಚ್ಚಳ