೨೦೦೦ ನೋಟು ರದ್ದತಿ ವಿಚಾರವಾಗಿ ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ

Webdunia
ಸೋಮವಾರ, 29 ಮೇ 2023 (18:10 IST)
ಬಿಎಂಟಿಸಿ ಯಲ್ಲಿ ೨೦೦೦ ನೋಟು ರದ್ದತಿ ವಿಚಾರವಾಗಿ ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.ಬಿಎಂ‌ಟಿಸಿ ಕೇಂದ್ರ ಕಛೇರಿಯಿಂದ ಯಿಂದ ಯಾವುದೇ ಆದೇಶ ಹೊರಬಿದ್ದಿಲ್ಲ.ಬಸ್ಸಿನಲ್ಲಿ ನಿರ್ವಾಹಕರು ರೂ. 2000 ನೋಟುಗಳನ್ನು ತೆಗೆದುಕೊಳ್ಳಬಾರದು ಎಂದು ಯಾವುದೇ ಆದೇಶ ಹೊರಡಿಸಿರುವುದಿಲ್ಲ.ಹೊಸಕೋಟೆ ಘಟಕದಿಂದ ಮಾತ್ರ ಈ ರೀತಿ ತಪ್ಪಾದ ಆದೇಶ ನೀಡಲಾಗಿದ್ದು,ತದನಂತರ ಈ ಆದೇಶವನ್ನು ಹಿಂಪಡೆಯಲಾಗಿದೆ.ಬಿಎಂಟಿ‌ಸಿ ಬಸ್ಸುಗಳಲ್ಲಿ ರೂ 2000 ನೋಟುಗಳನ್ನು ಸ್ವೀಕರಿಸಲಾಗುತ್ತದೆ ಎಂದು ಬಿಎಂಟಿಸಿ ಸಂಸ್ಥೆ ಮಾದ್ಯಮ ಪ್ರಕಟಣೆ ಹೊರಡಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಎಲೆಕ್ಟ್ರಿಕ್ ವಾಹನಗಳ ಬೆಲೆ ಶೀಘ್ರದಲ್ಲೇ ಇಳಿಕೆ: ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಮುಂದಿನ ಸುದ್ದಿ
Show comments