Webdunia - Bharat's app for daily news and videos

Install App

2019-20 ಕೇಂದ್ರ ಬಜೆಟ್ ಹೈಲೈಟ್ಸ್

Webdunia
ಶುಕ್ರವಾರ, 5 ಜುಲೈ 2019 (15:16 IST)
ಕೇಂದ್ರ ಬಜೆಟ್ 2019-20 ರಲ್ಲಿ ಬಜೆಟ್ ಮಂಡಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ಬಡ, ಮಧ್ಯಮ ವರ್ಗದ ಜನರಿಗೆ ಸಿಹಿಗಿಂತ ಕಹಿಯೇ ಹೆಚ್ಚು ನೀಡಿದ್ದಾರೆ. ಇದು ಅಗತ್ಯ ಹಾಗೂ ಅನಿವಾರ್ಯ ಎಂದೂ ತಮ್ಮ ಯೋಜನೆಗಳ ಮೂಲಕ ತೋರಿಸಿಕೊಡಲು ಯತ್ನಿಸಿದ್ದಾರೆ.

ಇನ್ನುಮುಂದೆ ಆದಾಯ ತೆರಿಗೆ ಪಾವತಿಸಲು ಪಾನ್‌ ಕಾರ್ಡ್‌ ಕಡ್ಡಾಯ ನಮೂದಿಸಬೇಕಾದ ಅಗತ್ಯವಿಲ್ಲ.
ಚಿನ್ನ, ಡೀಸೆಲ್‌ ಮೇಲಿನ ಸೆಸ್‌ ಏರಿಕೆ ಮಾಡಲಾಗಿದೆ.
ಮಹಿಳಾ ಸಬಲೀಕರಣಕ್ಕೆ ನಾರಿ ಟು ನಾರಾಯಣಿ ಮಂತ್ರ ಜಪ. 

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ 26 ಸಾವಿರ ಕೋಟಿ ರೂ. ಮಂಜೂರು.
ಒಂದು ದೇಶ, ಒಂದು ಕಾರ್ಡ್‌ ಯೋಜನೆಯನ್ನು ಜಾರಿಗೆ.
ಬ್ಯಾಂಕ್‌ ಖಾತೆಯಿಂದ 1 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ತೆಗೆದರೆ ಶೇಕಡ 2 ತೆರಿಗೆ.

ಶಸ್ತ್ರ ಚಿಕಿತ್ಸಾ ಉಪಕರಣಗಳಿಗೆ ತೆರಿಗೆ ವಿನಾಯಿತಿ.
ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಸೆಸ್‌ ಏರಿಕೆ ಮಾಡಲಾಗಿದೆ.
ಎಲೆಕ್ಟ್ರಿಕ್‌ ವಾಹನ ಖರೀದಿದಾರರಿಗೆ 1.25 ಲಕ್ಷ ರೂ. ಸಬ್ಸಿಡಿ ಘೋಷಣೆ.

ಮೂಲ ಸೌಕರ್ಯಕ್ಕೆ 5 ಲಕ್ಷ ಕೋಟಿ ರೂಪಾಯಿ ಮೀಸಲು.
5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿದವರಿಗೆ ತೆರಿಗೆ ಇಲ್ಲ.   
ಸ್ಟಾರ್ಟ್‌ ಅಪ್‌ ಕಂಪನಿಗಳಿಗೆ ಐಟಿ ಇಲಾಖೆ ಪರಿಶೀಲನೆಯಿಂದ ವಿನಾಯಿತಿ.

17 ಪ್ರವಾಸಿ ಕೇಂದ್ರವನ್ನು ವಿಶ್ವದರ್ಜೆಗೆ ಏರಿಕೆಗೆ ನಿರ್ಧಾರ.
ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆಗೆ "ಹರ್‌ ಘರ್‌ ಜಲ್‌' ಯೋಜನೆ ಆರಂಭ.
ಪ್ರಧಾನಮಂತ್ರಿ ಗ್ರಾಮೀಣ ಸಡಕ್‌ ಯೋಜನೆ ದೇಶಾದ್ಯಂತ 1.25 ಲಕ್ಷ ಕಿಲೋ ಮೀಟರ್‌ ರಸ್ತೆ ಮೇಲ್ದರ್ಜೆಗೆ.

ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 2021 ವೇಳೆಗೆ 1.95 ಕೋಟಿ ಮನೆಗಳ ನಿರ್ಮಾಣ ಗುರಿ.
ಮೀನುಗಾರಿಕೆ ಕ್ಷೇತ್ರಕ್ಕೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಜಾರಿ.
ಅನಿವಾಸಿ ಭಾರತೀಯರಿಗೂ ಆಧಾರ್‌ ಕಾರ್ಡ್‌ ನೀಡುವ ಯೋಜನೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನಸ್ಸಿನ ಇಚ್ಛೇ ಆದಷ್ಟು ಭೇಗ ಫಲಿಸಲಿ: ಪುತ್ತಿಗೆ ಸ್ವಾಮೀಜಿ ಆಶೀರ್ವಾದ

90 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ನೈಸರ್ಗಿಕ ವಿಕೋಪಗಳು ದೇಶಕ್ಕೆ ಎದುರಾದ ಪರೀಕ್ಷೆ: 125ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ

ಇಂದಿನಿಂದಲೇ ಆಸ್ತಿ ನೋಂದಣಿ ಶುಲ್ಕ ಡಬಲ್‌: ಕಾಂಗ್ರೆಸ್‌ ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ

ಮುಂದಿನ ಸುದ್ದಿ
Show comments