Select Your Language

Notifications

webdunia
webdunia
webdunia
Monday, 7 April 2025
webdunia

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಬೆನ್ನಲ್ಲಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

2022 Secondary PUC Exam Result Announcement
bangalore , ಮಂಗಳವಾರ, 21 ಜೂನ್ 2022 (21:07 IST)
2022 ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲಿ ಪದವಿ ಕಾಲೇಜುಗಳಲ್ಲಿ ನೆನ್ನೆಯಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ, ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂಬ ನಿಯಮದಿಂದ ವಿದ್ಯಾರ್ಥಿಗಳು ಪರದಾಡಿದ್ದಾರೆ.ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲೇ ಪ್ರವೇಶ ಪಡೆಯಲು ಉನ್ನತ ಶಿಕ್ಷಣ ಇಲಾಖೆ ನಿಯಮ ಮಾಡಿದೆ. ಪ್ರವೇಶ ಪಡೆಯಲು ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಹರಸಾಹಸ ಪಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೂಲೈ 1 ರಿಂದ ಬೆಂಗಳೂರಿನಲ್ಲಿ ಜನತಾ ಮಿತ್ರ ಕಾರ್ಯಕ್ರಮ ಪ್ರಾರಂಭ - ಮಾಜಿ ಸಿಎಂ ಕುಮಾರಸ್ವಾಮಿ