೨೦೨೩ ಕಾಂಗ್ರೆಸ್ ಅಧಿಕಾರದ ವರ್ಷವಾಗಲಿದೆ- ಡಿಕಿಶಿ

Webdunia
ಭಾನುವಾರ, 1 ಜನವರಿ 2023 (16:05 IST)
ಎಲ್ಲ ತರದ ಬದಲಾವಣೆ ಶಾಂತಿ ನೆಮ್ಮದಿ ಸಮೃದ್ದಿ ಸಿಗಲಿ ಅಂತ ತುಂಬು ಹೃದಯದಿಂದ ಹಾರೈಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದು,೨೦೨೩ ರಾಜ್ಯಕ್ಕೆ ಬಂದ ಕಳಂಕ ತೊಲಗಿ ಬಲಿಷ್ಟ ಉತ್ತಮ ನವ ಕರ್ನಾಟಕ ಆಗಲಿ.ರಾಜ್ಯದ ಜನ ಬದಲಾವಣೆ ತರ್ತಾರೆ ಅಂತ ನಂಬಿಕೆ ಇದೆ.ಅಮಿತ್ ಶಾ ಎರಡು ದಿನಗಳ ಕಾಲ ಬಂದಿದ್ರು.ರಾಜ್ಯದ ಆಡಳಿತ ಬಗ್ಗೆ ಅವರಿಗೆ ಸಮಾಧಾನ ಇಲ್ಲ.ರಾಜ್ಯದ ಬಿಜೆಪಿ ನಾಯಕರ ಮುಂದಾಳತ್ವದಲ್ಲಿ ಚುನಾವಣೆಗೆ ಹೋದರೆ ನಾವು ಎದುರಿಸಲು ಸಾಧ್ಯವಿಲ್ಲ ಅಂತ ಅಮಿತ್ ಶಾ ಸತ್ಯವನ್ನು ನುಡಿದಿದ್ದಾರೆ.ಕಾಂಗ್ರೆಸ್ ಪಕ್ಷದ ಸಾಮೂಹಿಕ ನಾಯಕತ್ವ ಖರ್ಗೆ, ಸಿದ್ದರಾಮಯ್ಯ, ಡಿಕೆಶಿವಕುಮಾರ್, ಎಚ್ ಕೆ ಪಾಟೀಲ್, ಪರಮೇಶ್ವರ ಸೇರಿ ಸಾಮೂಹಿಕ ನಾಯಕತ್ವವನ್ನು ಸೋಲಿಸಲು ಸಾಧ್ಯವಿಲ್ಲ.ಅದಕ್ಕಾಗಿ ಅವರು ಮೋದಿ ಹೆಸರಿನೊಂದಿಗೆ ಪ್ರಚಾರ ಮಾಡ್ತಿದ್ದಾರೆ.೨೦೨೩ ಕಾಂಗ್ರೆಸ್ ಅಧಿಕಾರದ ವರ್ಷವಾಗಲಿದೆ ಎಂದು ಡಿಕೆಶಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments