Daily Horoscope
✕

21 ಕೊಲೆಯಾದವು, ಇನ್ನೆಷ್ಟು ಕೊಲೆಯಾಗಬೇಕು– ಪ್ರತಾಪಸಿಂಹ ಪ್ರಶ್ನೆ

Webdunia
ಗುರುವಾರ, 4 ಜನವರಿ 2018 (16:21 IST)
ಹಿಂದೂ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ ಸಂಸದ ಪ್ರತಾಪ್ ಸಿಂಹ ಇದು 21ನೇ ಕೊಲೆಯಾಗಿದ್ದು ಇನ್ನು ಎಷ್ಟು ಕೊಲೆ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಪ್ರಶ್ನಿಸಿರುವ, ಹಿಂದೂ ಕಾರ್ಯಕರ್ತ ದೀಪಕ್ ಅವರ ಕೊಲೆಯ ರಕ್ತಸಿಕ್ತ ಫೋಟೋಗಳನ್ನ ಟ್ವಿಟ್ಟರ್ ನಲ್ಲಿ ಶೇರ್‌ ಮಾಡಿದ್ದಾರೆ.
 
ಜಿಹಾದಿಗಳ ಕ್ರೂರ ಮುಖವನ್ನು ಅರ್ಥ ಮಾಡಿಕೊಳ್ಳಲು ಈ ಫೋಟೋಗಳನ್ನು ನೋಡಲೇ ಬೇಕು. ಈಗ ನೀವು ಇದನ್ನ ಅರ್ಥ ಮಾಡಿಕೊಳ್ಳದಿದ್ದರೆ ಮುಂದಿನ ಭವಿಷ್ಯ ಯೋಚಿಸಿ ಎಂದಿದ್ದಾರೆ.
 
ಪ್ರಕರಣವನ್ನು ಐಎನ್‍ಎ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಮನವಿ ಸಲ್ಲಿರುವ ಕುರಿತು ಟ್ವೀಟ್‍ ಮೂಲಕ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಮುಂದಿನ ಸುದ್ದಿ
Show comments