Daily Horoscope
✕

ನಮ್ಮ ಕ್ಷೇತ್ರದಲ್ಲೂ 22 ಸಾವಿರ ಮತಗಳು ಡಿಲೀಟ್

Webdunia
ಭಾನುವಾರ, 20 ನವೆಂಬರ್ 2022 (20:12 IST)
ನಮ್ಮ ಕ್ಷೇತ್ರದಲ್ಲೂ 22 ಸಾವಿರ ಮತಗಳು ಡಿಲೀಟ್ ಆಗಿವೆ. ಯಾಕೆ ಡಿಲೀಟ್ ಅಗಿವೆ ಎಂಬುದು ನಮಗೆ ತಿಳಿದಿಲ್ಲ. ನಾವು ಮಸೀದಿ, ಚರ್ಚ್, ಮನೆಗಳಿಗೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ..... ಬಳಿಕ ಪುಲಕೇಶಿ ನಗರಕ್ಕೆ ಪ್ರಸನ್ನ ಕುಮಾರ್ ಅರ್ಜಿ ಹಾಕಿರುವ ವಿಚಾರ ಕುರಿತು ಮಾತನಾಡಿ, ನಾನು ಅತೀ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇನೆ. ನಾನು ಹಾಲಿ ಶಾಸಕ ಕೂಡ. ಟಿಕೆಟ್ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸ್ವ ಪಕ್ಷದವರೇ ಸೋಲಿಸಲು ಪ್ಲಾನ್ ಮಾಡಿರುವ ವಿಚಾರ ಹೈಕಮಾಂಡ್ ಗೊತ್ತಿದೆ. ನಾನು ಕೂಡ ಸಭೆಯಲ್ಲಿ ನಾಯಕರ ಗಮನಕ್ಕೆ ತಂದಿದ್ದೇನೆ. ಅವರು ಕರೆದು ಮಾತಾಡುತ್ತೇನೆ ಎಂದು ಹೇಳಿದ್ದಾರೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments