Webdunia - Bharat's app for daily news and videos

Install App

ಮದುವೆ ಮನೆಯಲ್ಲಿ ಪಾಯಸ ಸೇವಿಸಿ 23 ಮಂದಿ ಅಸ್ವಸ್ಥ

Webdunia
ಬುಧವಾರ, 8 ಜೂನ್ 2022 (15:15 IST)
ಮದುವೆ ಮನೆಯಲ್ಲಿ ಶಾವಿಗೆ ಪಾಯಸ ಸೇವಿಸಿ 23 ಮಂದಿ ಅಸ್ವಸ್ಥಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸಂಭವಿಸಿದೆ.
ಜಗಳೂರಿನ ಗೌಡಗೊಂಡನಹಳ್ಳಿಯಲ್ಲಿ ಮದುವೆ ಮನೆಯಲ್ಲಿ ನೀಡಲಾಗಿದ್ದ ಪಾಯಸ ಸೇವಿಸಿದ 23 ಮಂದಿಗೆ ವಾಂತಿಭೇದಿ, ಸುಸ್ತು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಆಹಾರ ಸೇವಿಸಿ ಜನರು ಅಸ್ವಸ್ಥಗೊಳ್ಳುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಆಸ್ಪತ್ರೆ ಮತ್ತು ಹಾಸ್ಟೆಲ್‌ ನಲ್ಲಿ ನೀಡಲಾಗಿದ್ದ ಕಳಪೆ ಆಹಾರ ಸೇವಿಸಿ ಮೂರು ತಿಂಗಳಲ್ಲಿ ಅಸ್ವಸ್ಥಗೊಳ್ಳುತ್ತಿರುವ ಮೂರನೇ ಪ್ರಕರಣ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments