Webdunia - Bharat's app for daily news and videos

Install App

ಟ್ರಕ್​ ಹರಿದು 25 ಕುರಿಗಳು ಸಾವು

Webdunia
ಭಾನುವಾರ, 17 ಸೆಪ್ಟಂಬರ್ 2023 (15:00 IST)
ನಸುಕಿನ ಜಾವ 5 ಗಂಟೆ ಸುಮಾರಿಗೆ ಯಾದಗಿರಿ ಹೊರವಲಯದ ಚಿತ್ತಾಪುರ ರಸ್ತೆಯಲ್ಲಿ ಟ್ರಕ್ ಹರಿದು 25 ಕುರಿಗಳು ಸಾವಿಗೀಡಾಗಿವೆ. ಯಾದಗಿರಿ ಸಂಚಾರ ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಕುರಿಗಾಯಿಗಳು ಕುರಿ ಮೇಯಿಸಲು ರಸ್ತೆ ದಾಟಿ ಹೋಗುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಟ್ರಕ್​ ಕುರಿಗಳ ಮೇಲೆ ಹರಿದಿದೆ. ಇದರಿಂದ ನಾಗಪ್ಪ, ಅಂಬಲಯ್ಯ, ಧರ್ಮರಾಜ ಹಾಗೂ ನಿಂಗಪ್ಪ ಎಂಬ ಕುರಿಗಾಯಿಗಳಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಯಾದಗಿರಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments