Daily Horoscope
✕

ಹಾಸನದಲ್ಲಿ 25 ವಿದ್ಯಾರ್ಥಿಗಳು ಅಸ್ವಸ್ಥ

Webdunia
ಸೋಮವಾರ, 25 ಜುಲೈ 2022 (20:12 IST)
ಹಾಸನದಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದಂತಹ ಘಟನೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಜಿಲ್ಲೆಯ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ, ಬೇಧಿ ಹಿನ್ನೆಲೆ ಆಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿಲಾಗಿದ್ದು, ಚಿಕಿತ್ಸೆ ನಂತರ ಹಾಸನ ಜಿಲ್ಲಾಸ್ಪತ್ರೆಗೆ ಮಕ್ಕಳನ್ನು ಸ್ಥಳಾಂತರ ಮಾಡಲಾಯಿತು. ಹಾಸನ ಎಸ್​ಪಿ ಹರಿರಾಂ ಶಂಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಕ್ಕಳ ಆರೋಗ್ಯ ವಿಚಾರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments