ಮೊದಲ ದಿನವೇ 250 ಕೋಟಿ ಗಳಿಕೆ..!

Webdunia
ಶುಕ್ರವಾರ, 15 ಏಪ್ರಿಲ್ 2022 (20:52 IST)
ನಿನ್ನೆ ಇಡೀ ವಿಶ್ವದಾದ್ಯಂತ ಬಿಡುಗಡೆಯಾದ ‘ಕೆಜಿಎಫ್‌ 2’ ಸಿನಿಮಾ ಇತಿಹಾಸ ಸೃಷ್ಟಿಸಿದೆ. ಯಶ್‌ ನಟನೆಯ ಈ ಸಿನಿಮಾ ಮೊದಲ ದಿನವೇ ವಿಶ್ವಾದ್ಯಂತ ರು.250 ಕೋಟಿಗೂ ಅಧಿಕ ಕಲೆಕ್ಷನ್‌ ದಾಖಲಿಸಿದೆ. ದೇಶದ ನಾನಾ ಭಾಗದ ಬಹುತೇಕ ವಿಮರ್ಶಕರು 4 ಸ್ಟಾರ್‌ ಕೊಟ್ಟು, ಕನ್ನಡ ಸಿನಿಮಾ ಬಗ್ಗೆ ಮೆಚ್ಚಿ ಕೊಂಡಾಡಿದ್ದಾರೆ. ತೆಲುಗು, ಮಲಯಾಳಂ, ಹಿಂದಿ ಭಾಷೆಯ ಅಭಿಮಾನಿಗಳು ಅಭೂತಪೂರ್ವವಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಅದರಲ್ಲೂ ಬಾಲಿವುಡ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ..ಮೊದಲ ದಿನ ಯಾರೂ ಊಹಿಸದಷ್ಟು ಗಳಿಕೆ ಮಾಡಿದೆ..ಈ ಚಿತ್ರ ಮೊದಲ ದಿನ 54 ಕೋಟಿ ಬಾಚಿಕೊಂಡಿದ್ದು ವಿಶೇಷವಾಗಿದೆ.. ಈ ಮೂಲಕ ಬಾಲಿವುಡ್​​​​ನಲ್ಲಿ ಮೊದಲ ದಿನವೇ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಖ್ಯಾತಿ ‘ಕೆಜಿಎಫ್- 2’ಗೆ ಸಿಕ್ಕಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈಯಕ್ತಿಕ ವಿಚಾರವನ್ನು ಬದಿಗಿಟ್ಟು ರಾಜಕೀಯದಲ್ಲಿ ಫುಲ್ ಆಕ್ಟೀವ್ ಆದ ವಿಜಯ್ ದಳಪತಿ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಮುಂದಿನ ಸುದ್ದಿ
Show comments