Select Your Language

Notifications

webdunia
webdunia
webdunia
webdunia

ರಾಮಮಂದಿರ ಉದ್ಘಾಟನೆಗೆ 250 ಕನ್ನಡಿಗರಿಗೆ ಆಹ್ವಾನ..!

ರಾಮಮಂದಿರ ಉದ್ಘಾಟನೆಗೆ 250 ಕನ್ನಡಿಗರಿಗೆ ಆಹ್ವಾನ..!
bangalore , ಶುಕ್ರವಾರ, 15 ಡಿಸೆಂಬರ್ 2023 (15:22 IST)
ಅಯೋಧ್ಯೆಯ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾರ್ಗದರ್ಶನದಲ್ಲಿ ವಿಶ್ವಹಿಂದು ಪರಿಷತ್ ಸಂಘಟನೆ ಆಹ್ವಾನಿಸುವ ಜವಾಬ್ದಾರಿ ವಹಿಸಿಕೊಂಡಿದೆ.

ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲು ದೇಶಾದ್ಯಂತದಿಂದ ಪಾಲ್ಗೊಳ್ಳಲಿರುವ 8 ಸಾವಿರ ಮಂದಿ ಪೈಕಿ ಕರ್ನಾಟಕದಿಂದ 250 ಮಂದಿ ಗಣ್ಯರು ಹಾಗೂ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗುತ್ತಿದೆ ಅಂತಾ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಒಂದು ಸ್ಮಾರ್ಟ್ ಸಿಟಿ ನಿರ್ಮಿಸಿಲ್ಲ: ಮೋದಿ ವಿರುದ್ಧ ನಿತಿಶ್ ಕಿಡಿ