Webdunia - Bharat's app for daily news and videos

Install App

ಲಿಫ್ಟ್‌ಗೆ ಸಿಲುಕಿ 26ರ ಯುವಕ ಲಿಫ್ಟ್ ಸಾವು!

Webdunia
ಗುರುವಾರ, 27 ಏಪ್ರಿಲ್ 2023 (08:06 IST)
ಬೆಂಗಳೂರು : ಲಿಫ್ಟ್ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇಲ್ಲಿನ ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್ (26) ಸಾವನ್ನಪ್ಪಿದ್ದಾರೆ.  ಆಟೋಮೊಬೈಲ್ನಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ಲಿಫ್ಟ್ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಿಂದ ಕೇತೇನಹಳ್ಳಿವರೆಗೂ ಹೋಗಲು ಈ ಹಿಂದೆ ಸಾಹಸ ಪಡಬೇಕಿತ್ತು. ಈ ಅಲ್ಪ ದೂರವನ್ನು ಕ್ರಮಿಸಲು ಸುಮಾರು ಒಂದು ಗಂಟೆ ಸಮಯ ಬೇಕಿತ್ತು. ಅಂತಹ ಕೆಟ್ಟ ರಸ್ತೆಯನ್ನು ಈಗ ದುರಸ್ತಿ ಮಾಡಲಾಗಿದೆ. ಇದೇ ದೂರವನ್ನು ಈಗ ಕೇವಲ 15 ನಿಮಿಷದಲ್ಲಿ ಸೇರಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments