Webdunia - Bharat's app for daily news and videos

Install App

ಆಟೋದಲ್ಲಿ 27 ಮಂದಿ ಪ್ರಯಾಣ!

Webdunia
ಸೋಮವಾರ, 11 ಜುಲೈ 2022 (20:40 IST)
ಒಂದು ಆಟೋದಲ್ಲಿ ಸಾಮಾನ್ಯವಾಗಿ 3 ಮಂದಿ ಪ್ರಯಾಣಿಸಬಹುದಾಗಿದೆ. ಆದ್ರೆ ಇಲ್ಲೊಂದು ಆಟೋದಲ್ಲಿ ಬರೋಬ್ಬರಿ 27 ಮಂದಿ ಪ್ರಯಾಣಿಸಿದ್ದು, ಅದನ್ನು ಕಂಡ ಪೊಲೀಸರು ದಿಗ್ಭ್ರಮೆಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ. ಅತಿವೇಗವಾಗಿ ಚಲಾಯಿಸುತ್ತಿದ್ದ ಆಟೋವನ್ನು ತಡೆಹಿದ ಪೊಲೀಸರಿಗೆ ಆಘಾತ ಕಾದಿತ್ತು. ಆಟೋದಲ್ಲಿದ್ದವರನ್ನು ಕೆಳಗಿಳಿಸದ ಪೊಲೀಸರು ಹಿರಿಯರು ಮತ್ತು ಮಕ್ಕಳು ಸೇರಿದಂತೆ 27 ಮಂದಿಯನ್ನು ಕಂಡು ಶಾಖ್‌ ಆಗಿದ್ದಾರೆ. ಪೊಲೀಸರು ಪ್ರಯಾಣಿಕರನ್ನು ಒಬ್ಬೊಬ್ಬರಾಗಿ ಎಣಿಸುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಸ್ಪೀಡ್ ಗನ್ ಅನ್ನು ಪರಿಶೀಲಿಸಿದಾಗ ಫತೇಪುರ್‌ನ ಬಿಂಡ್ಕಿ ಕೊಟ್ವಾಲಿ ಪ್ರದೇಶದ ಬಳಿ ಆಟೋ ಮೊದಲು ಪತ್ತೆಯಾಗಿದೆ. ಅತಿ ವೇಗದಿಂದ ಬಂದ ಆಟೋವನ್ನು ಪೊಲೀಸರು ಹಿಂಬಾಲಿಸಿ ನಿಲ್ಲಿಸಿದ್ದಾರೆ.ಚಾಲಕ ಸೇರಿದಂತೆ ಎಲ್ಲರೂ ಇಕ್ಕಟ್ಟಿನಲ್ಲೇ ಪ್ರಯಾಣಿಸುವ ದೃಶ್ಯ ಕಂಡು ಬಂದಿದೆ. ಆ ಬಳಿಕ ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments