Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಒಂದು ದಿನದಲ್ಲಿ 2848 ಪಾಸಿಟಿವ್ ದೃಢ; 67 ಮಂದಿ ಸಾವು

ರಾಜ್ಯದಲ್ಲಿ ಒಂದು ದಿನದಲ್ಲಿ 2848 ಪಾಸಿಟಿವ್ ದೃಢ; 67 ಮಂದಿ ಸಾವು
bengaluru , ಸೋಮವಾರ, 5 ಜುಲೈ 2021 (18:31 IST)
ರಾಜ್ಯದಲ್ಲಿ 2848 ಕೊರೊನಾ ಸೋಂಕು ಪ್ರಕರಣಗಳು ಕಳೆದ ಒಂದು ದಿನದಲ್ಲಿ ಪತ್ತೆಯಾಗಿದ್ದು, 67 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಸೋಮವಾರ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು, ಬೆಂಗಳೂರಿನಲ್ಲಿ 520 ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,601ಕ್ಕೆ ಇಳಿಕೆಯಾದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,395ಕ್ಕೆ ಇಳಿಕೆಯಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು 2ನೇ ಸ್ಥಾನಕ್ಕೆ ಕುಸಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಮಾರ್ಗಸೂಚಿ ಪ್ರಕಟ: ಸುರೇಶ್ ಕುಮಾರ್