Daily Horoscope
✕

ರಾಜ್ಯದಲ್ಲಿಂದು 299 ಮಂದಿಗೆ ಸೋಂಕು!

Webdunia
ಮಂಗಳವಾರ, 7 ಡಿಸೆಂಬರ್ 2021 (16:22 IST)
ಬೆಂಗಳೂರು : ದೇಶದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಭೀತಿ ಹೆಚ್ಚಾಗಿದೆ.
ಈವರೆಗೆ ದೇಶದಲ್ಲಿ 23 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲೂ ಕೊರೊನಾ ಆತಂಕ ಮುಂದುವರಿದಿದ್ದು, ಇಂದು ಕರ್ನಾಟಕದಲ್ಲಿ ಒಟ್ಟು 299 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 6 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 260 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,100 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,98,699 ಮಂದಿಗೆ ಕೊರೊನಾ ಬಂದಿದೆ. 29,53,327 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.00 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.36 ರಷ್ಟಿದೆ. 
ರಾಜ್ಯದಲ್ಲಿ ಇಂದು ಒಟ್ಟು 3,54,946 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 81,194 ಸ್ಯಾಂಪಲ್ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments