Daily Horoscope
✕

ಇಂದು ಶಿವಮೂರ್ತಿ ವಿರುದ್ಧದ 2ನೇ ಕೇಸ್ ತೀರ್ಪು

Webdunia
ಸೋಮವಾರ, 20 ನವೆಂಬರ್ 2023 (15:00 IST)
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ದದ 2ನೇ ಫೋಕ್ಸೋ ಕೇಸ್ ಹಿನ್ನೆಲೆಯಲ್ಲಿ, ಶಿವಮೂರ್ತಿ ಶರಣರಿಗೆ ಮತ್ತೆ ಬಂಧನದ ವಾರೆಂಟ್ ಕೊಡುವ ಸಂಬಂಧ ಇಂದು ಕೋರ್ಟ್​ ತನ್ನ ತೀರ್ಪು ನೀಡಲಿದೆ. ನವೆಂಬರ್ 16ರಂದು ಶಿವಮೂರ್ತಿ ಶರಣರಿಗೆ ಬಂಧನ ವಾರೆಂಟ್​ ಹೊರಡಿಸುವಂತೆ ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಈಗಾಗಲೇ 2ನೇ ಫೋಕ್ಸೋ ಕೇಸ್ ವಿಚಾರಣೆಗೆ ಹೈ ಕೋರ್ಟ್​ ತಡೆಯಾಜ್ಞೆ ನೀಡಿದೆ.

ಹಾಗಾಗಿ ಶಿವಮೂರ್ತಿ ಶರಣರಿಗೆ ಬಂಧನದ ವಾರೆಂಟ್​ ನೀಡುವ ಅಗತ್ಯವಿಲ್ಲವೆಂದು ಶಿವಮೂರ್ತಿ ಶರಣರ ಪರ ವಕೀಲ ಉಮೇಶ್ ಪ್ರತಿವಾದ ಮಂಡಿಸಿದ್ದರು. ಎರಡೂ ಕಡೆಯ ವಾದವನ್ನು ಆಲಿಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಕೋಮಲ, ಹೈ ಕೋರ್ಟ್​ ನಿಂದ ಸ್ಪಷ್ಟನೆ ತರುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದರು. ಅಲ್ಲದೆ ಶಿವಮೂರ್ತಿ ಶರಣರು ಚಿತ್ರದುರ್ಗ ಪ್ರವೇಶಿಸುವಂತಿಲ್ಲ ಎಂಬ ಶರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಜಬಲ್‌ಪುರ ಹೋಟೆಲ್‌ನಲ್ಲಿ ಹೈಡ್ರಾಮಾ: ಪರಸ್ತ್ರೀಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮಗುವಿಗಾಗಿ ಒದ್ದಾಡುತ್ತಿದ್ದ ತಾಯಿ ನಾಯಿಗೆ ಆನೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಫಿದಾ video

ದೆಹಲಿಯಲ್ಲಿ ಹೈ ಅಲರ್ಟ್: ಕಾಕ್ರೋಚ್ ಗಳನ್ನು ತಡೆಯಲು ಪೊಲೀಸರ ಸರ್ಪಗಾವಲು

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments