Select Your Language

Notifications

webdunia
webdunia
webdunia
webdunia

ನಾಳೆ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟ
bangalore , ಗುರುವಾರ, 20 ಏಪ್ರಿಲ್ 2023 (20:30 IST)
ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಹೊರಬೀಳಲಿದೆ.ನಾಳೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಿಂದ ಮಾಹಿತಿ ಲಭ್ಯವಾಗಿದ್ದು,ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್  09 ರಿಂದ 29 ರವರೆಗೆ ನಡೆಸಲಾಗಿತ್ತು.ಇದೀಗ ನಾಳೆ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಉಮಾಪತಿಶ್ರೀನಿವಾಸ್ ನಾಮಪತ್ರ ಸಲ್ಲಿಕೆ