Webdunia - Bharat's app for daily news and videos

Install App

ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

Webdunia
ಗುರುವಾರ, 6 ಏಪ್ರಿಲ್ 2023 (15:27 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ವಿಶೇಷ ಅಂದ್ರೆ ಎರಡನೇ ಪಟ್ಟಿಯಲ್ಲಿ ವಲಸಿಗರಿಗೆ ಕಾಂಗ್ರೆಸ್ ಹೈಕಮಾಂಡ್​ ಮಣೆ ಹಾಕಿದೆ. ಆದ್ರೆ, ಕೋಲಾರ ಟಿಕೆಟ್ ಯಾರಿಗೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿ ಉಳಿದಿದೆ. ಪ್ರಮುಖವಾಗಿ ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್​.ವಿ.ದತ್ತಾ ಅವರಿಗೆ ಕೊಕ್ ನೀಡಲಾಗಿದೆ. ದತ್ತಾ ಅವರ ಬದಲಿಗೆ ಆನಂದ್ ಕೆ.ಎಸ್ ಅವರಿಗೆ ಟಿಕೆಟ್​ ನೀಡಲಾಗಿದೆ. ಇದು ಅಚ್ಚರಿಗೆ ಕಾರಣವಾಗಿದೆ. ಕಳೆದ ಮಾರ್ಚ್​ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿತ್ತು. ಬಾಕಿ ಇದ್ದ 100 ಕ್ಷೇತ್ರಗಳ ಪೈಕಿ 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 52 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments