Webdunia - Bharat's app for daily news and videos

Install App

ಅಸ್ಸಾಂನ ಗುವಾಹಟಿಯಲ್ಲಿ 3.5 ತೀವ್ರತೆಯ ಭೂಕಂಪ

Webdunia
ಗುರುವಾರ, 7 ಡಿಸೆಂಬರ್ 2023 (17:46 IST)
ಅಸ್ಸಾಂನ ಗುವಾಹಟಿಯಲ್ಲಿ ಗುರುವಾರ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5:42ರ ಸುಮಾರಿಗೆ ಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭೂಕಂಪದಿಂದ ಯಾವುದೇ ಹಾನಿಯಾಗಿಲ್ಲ. ಆದರೆ ಮುಂಜಾನೆ ಸಂಭವಿಸಿದ ಈ ಕಂಪನದಿಂದ ಜನರು ಭಯಭೀತರಾಗಿದ್ದರು,

ಅನೇಕ ಮಂದಿ ಮನೆಗಳಿಂದ ಹೊರಗೆ ಬಂದಿದ್ದಾರೆ.ಇನ್ನು  ಕಳೆದ ತಿಂಗಳಿನಿಂದ ಭೂಕಂಪದ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments